ವೀರಮಾರ್ಗ ನ್ಯೂಸ್ : ಶಿವಮೊಗ್ಗ : ನಗರ ಯುವ ಕಾಂಗ್ರೆಸ್ ವತಿಯಿಂದ ವಿಶ್ವಗುರು, ಸಬಕ ಸಾತ್ ಸಬಕಾ ವಿಕಾಸ್ ಘೋಷಣೆ ಮೂಲಕ ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ 2ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಆಚರಣೆ.

ಇಂದು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ಖಾಸಗಿ ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿ ಪದವೀಧರ ಯುವಕರೊಂದಿಗೆ
ಶೂಪಾಲಿಶ್, ಪೇಪರ್, ತರಕಾರಿ, ಪಕೋಡ, ಮಾರುವುದರ ಮೂಲಕ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಯುವ ನಾಯಕ HCಯೋಗೇಶ್, ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶಿವಕುಮಾರ್, ಕಲೀಂಪಾಶ, ಅಲ್ಪಸಂಖ್ಯಾತ ಕಾಂಗ್ರೆಸ್ನ ಅಧ್ಯಕ್ಷರಾದ ಅಡ್ಡು, SC ಘಟಕದ ಅಧ್ಯಕ್ಷರಾದ ಶಿವಣ್ಣ, ಯುವ ಮುಖಂಡರಾದ ಮಧುಸೂದನ್, ಚೇತನ್, ಅಕ್ಬರ್, ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ,
ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್ ಕುಮಾರ್, ಬ್ಲಾಕ್ ಅಧ್ಯಕ್ಷರಾದ ಗಿರೀಶ್, ಪ್ರವೀಣ, ಶಶಿಕುಮಾರ್, ಸಕ್ಲೇನ್, ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತಾರ್, ಮಲಗುಪ್ಪ ಶಿವು, ಆಕಾಶ್, ತೌಪಿಕ್, ರೇಷ್ಮಾ, NSUI ರಾಜ್ಯ ಕಾರ್ಯದರ್ಶಿ ಬಾಲಾಜಿ,ಜಿಲ್ಲಾಧ್ಯಕ್ಷ ವಿಜಯ್ , ಜಿಲ್ಲಾ ಕಾರ್ಯಧ್ಯಕ್ಷ ರವಿಕಟಿಕೆರೆ, ನಗರ ಅಧ್ಯಕ್ಷರ ರವಿ, ಸುಭಾನ್, ಚಂದ್ರ ಜಿ ರಾವ್, ವರುಣ್ ವಿ ಪಂಡಿತ್, ಆದಿತ್ಯ, ನಂದೀಶ್, ಶ್ರೀಕಾಂತ ಹಾಗೂ ಸಾಕಷ್ಟು ಯುವಕರು ಆಕ್ರೋಶ ವ್ಯಕ್ತಪಡಿಸಿದರು.
ವರದಿ : ಕೃಷ್ಣಮೂರ್ತಿ. A. K.