ಆಧಾರ್ ಪೌರತ್ವದ ದಾಖಲೆಯಲ್ಲ, ಆಯೋಗಕ್ಕೆ ಸುಪ್ರೀಂ ಬೆಂಬಲ…
ಆಧಾರ್ ಪೌರತ್ವದ ದಾಖಲೆಯಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬೆಂಬಲ ಆಧಾರ್ ಕಾರ್ಡ್ ಅನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಪರಿಗಣಿಸಲು ಆಗುವುದಿಲ್ಲ. ಅದನ್ನು ಸರಿಯಾದ ಪರಿಶೀಲನೆಗೆ ಒಳಪಡಿಸಬೇಕು ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ವಿವಿಧ ಸೇವೆಗಳನ್ನು ಪಡೆಯಲು ಆಧಾರ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಅದು ಭಾರತೀಯ ಪೌರತ್ವದ ದಾಖಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಬಿಹಾರದ ವಿಶೇಷ ಪರಿಷ್ಕರಣೆ (SIR) ಕುರಿತಾದ ವಿವಾದದ ಮಧ್ಯೆ ಸುಪ್ರೀಂ ಕೋರ್ಟ್‌ನ…