ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಅಧಿಕಾರಿಗಳು…
ವೀರಮಾರ್ಗ ನ್ಯೂಸ್ : ಬೆಂಗಳೂರು : ಬಿಡದಿ : ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಹೌಸ್‌ಗೆ ಇದೀಗ ಸಂಕಸ್ಟ ಎದುರಾಗಿದೆ . ಶೋ ಆರಂಭವಾದ ಎರಡೇ ವಾರದಲ್ಲಿ ಜಾಲಿವುಡ್ ಡೇಸ್ ಸ್ಟುಡಿಯೋಗೆ ತಹಶೀಲ್ದಾರ್ ಬೀಗ ಮುದ್ರೆಹಾಕಿ ಸೀಜ್ ಮಾಡಿದ್ದಾರೆ.ಇಂದು ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದ ಅಧಿಕಾರಿಗಳು ಸ್ಟುಡಿಯೋಸ್ ಗೆ ತೆರಳಿದ್ದರು.ನೋಟಿಸ್ ನೀಡಲೆಂದು ಜಾಲಿವುಡ್ ಸ್ಟುಡಿಯೋ ಸ್ಥಳಕ್ಕೆ ತೆರಳಿದಾಗ ಜಾಲಿವುಡ್ ಸ್ಟುಡಿಯೋಸ್ ಅಥವಾ,, ಬಿಗ್ ಬಾಸ್ ಶೋ ಟೀಂ ಆಗಲಿ…