ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ…
ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ ಭೀಮಾಶಂಕರ್ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರಾಕರಿಸಿದೆ.ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಪಿಎಸ್‌ಐ ಜಗದೇವಿಯು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆ.27ರಂದು ವಜಾಗೊಳಿಸಿ ಲೋಕಾಯುಕ್ತ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಆದೇಶ ಹೊರಡಿಸಿದ್ದಾರೆ. ವೀರಮಾರ್ಗ ನ್ಯೂಸ್ : ಬೆಂಗಳೂರು :‘‘ಪೊಕ್ಸೋ ಪ್ರಕರಣದಂತಹ ಸೂಕ್ಷ್ಮ ಪ್ರಕರಣದ ತನಿಖೆ ನಡೆಸಲು ಸಂತ್ರಸ್ತೆಯ…