
‘ಬೆಲೆ ಏರಿಕೆ’ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ
‘ಬೆಲೆ ಏರಿಕೆ’ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆವೀರಮಾರ್ಗ ನ್ಯೂಸ್ ಬೆಂಗಳೂರು : ಕೇಂದ್ರ ಸರ್ಕಾರದ ನೀತಿಗಳಿಂದ ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆ ದುಬಾರಿಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಚಲುವರಾಯಸ್ವಾಮಿ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ ಸೇರಿದಂತೆ ಅನೇಕ ಸಚಿವರು,…