ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ..
ವೀರಮಾರ್ಗ ನ್ಯೂಸ್ : ಅರಬಿಳಚಿ : ಜ. 13 ರಿಂದ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಭದ್ರಾವತಿ ತಾಲ್ಲೂಕಿನ ಅರಬಿಳಚಿ ಗ್ರಾಮದಲ್ಲಿ ದ್ವೈವಾರ್ಷಿಕವಾಗಿ ನಡೆಯುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವವು ಇದೇ ಜನವರಿ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳ ವಿವರ ಇಂತಿದೆ : ಜ. 13 (ಮಂಗಳವಾರ): ಅಂದು ಬೆಳಿಗ್ಗೆ ಧ್ವಜಾರೋಹಣ ಹಾಗೂ ಕಳಸ…