ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಸಾಲುಗಾರ….
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ಸಂಸದ,ಬೊಮ್ಮಾಯಿ,ಕಚೇರಿ,ಎದುರು,ನೊಂದ,ಮಹಿಳೆಯರಿಂದ ಪ್ರತಿಭಟನೆ. ಹಾವೇರಿ ಜಿಲ್ಲೆಯಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ಯಾವುದೇ ರೀತಿ ಕಡಿಮೆಯಾಗಿಲ್ಲ. ಇದರಿಂದ ಸಾಲ ಪಡೆದ ಬಡ ಹೆಣ್ಣು ಮಕ್ಕಳು ಬೀದಿಗೆ ಬಂದಿದ್ದಾರೆ. ಫೈನಾನ್ಸ್ ಅವರ ದಬ್ಬಾಳಿಕೆಯಿಂದ ಕುಟುಂಬ ಸಮೇತ ಊರೇ ಬಿಟ್ಟು ಹೋಗಿದ್ದಾರೆ. ಕೂಡಲೇ ಖಾಸಗಿ ಫೈನಾನ್ಸ್ ಕಡೆಯಿಂದ ಪಡೆದ ಸರ್ವ ಸಾಲವನ್ನು ಮನ್ನಾ ಮಾಡಬೇಕು ಅವರಿಗೆ ರಕ್ಷಣೆ ಕೊಟ್ಟು ಗೌರವದಿಂದ ಜೀವನ ನಡೆಸಲು ಅವಕಾಶ ನೀಡುಬೇಕು…