ವಸತಿ ನಿಲಯವೊಂದರ ಬಾಲಕಿ ಹೆರಿಗೆಯಾದ ಘಟನೆ ನಡೆದಿದೆ.
ಯಾದಗಿರಿ : ಜಿಲ್ಲೆಯ ಶಹಪುರ ಪಟ್ಟಣದ ವಸತಿ ನಿಲಯವೊಂದರ ವಿದ್ಯಾರ್ಥಿನಿಗೆ ಶೌಚಾಲಯದಲ್ಲಿಯೇ ಹೆರಿಗೆಯಾದ ಘಟನೆ ನಡೆದಿದೆ. ಯಾದಗಿರಿ ಹಾಸ್ಟೆಲ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್ದಗ ಜಿಲ್ಲೆಯ ಶಹಪುರ ವಸತಿ ನಿಲಯವೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಗೆ ಶೌಚಾಲಯದಲ್ಲಿಯೇ ಹೆರಿಗೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವನ್ನು ಹಾಗೂ ಹಾಸ್ಟೆಲ್ ವತಿಯ ನಿರ್ಲಕ್ಷ್ಯ ಮನೋಭಾವವನ್ನು ಎತ್ತಿ ತೋರಿಸಿದೆ. ಹೆರಿಗೆಯಾದ ವಿದ್ಯಾರ್ಥಿನಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ…