ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ ಸಸಿ ನೆಡುವ ಕಾರ್ಯಕ್ರಮ…
ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ KRS ಪಕ್ಷದಿಂದ ಸಸಿ ನೆಡುವ ಕಾರ್ಯಕ್ರಮ.(ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡ ಮರಗಳ ನೆಡುವ ಆದೇಶ ಸರ್ಕಾರದಿಂದ ಹೊರಡಿಸಿ–ನಿರುಪಾದಿ ಕೆ ಗೋಮರ್ಸಿ ಆಗ್ರಹ.) ಸಿಂಧನೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಳ ಸ್ಮರಣಾರ್ಥವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಿಂಧನೂರು ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಯವರು…