ಪ್ರೇಮ ನಿರಾಕರಿಸಿದ ಹಿನ್ನೆಲೆ ಬಾಲಕಿಯ ಭೀಕರ ಕೊಲೆ..
ಪ್ರೇಮ ನಿರಾಕರಿಸಿದ ಹಿನ್ನೆಲೆ ಬಾಲಕಿಯ ಭೀಕರ ಕೊಲೆ: ಆರೋಪಿ ಅಮೀರ್ ಲಾಲ್ಸಾಬ್ ಜಮಾದಾರಗೆ ಜೀವಾವಧಿ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ ವೀರಮಾರ್ಗ ನ್ಯೂಸ್ : ಚಿಕ್ಕೋಡಿ : ಪ್ರೇಮವನ್ನು ನಿರಾಕರಿಸಿದ ಕಾರಣಕ್ಕೆ ನನಗೆ ಸಿಗದವಳು ಬೇರೆಯವರಿಗೂ ಸಿಗಬಾರದು ಎಂಬ ಕ್ರೂರ ಮನಸ್ಥಿತಿಯಿಂದ ಅಪ್ರಾಪ್ತ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅಥಣಿ ತಾಲೂಕಿನ ನಾಗನೂರು…