ಧರ್ಮ ಒಡೆಯುವ ಕೆಲಸ ಮಾಡಬೇಡಿ ಬಿವೈವಿ ಎಚ್ಚರಿಕೆ
ಧರ್ಮ ಒಡೆಯುವ ಕೆಲಸ ಮಾಡಬೇಡಿ ಬಿವೈವಿ ಎಚ್ಚರಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಜಾತಿ, ಜಾತಿಗಳ ನಡುವೆ ಧರ್ಮ, ಧರ್ಮಗಳ ನಡುವೆ ಬಿರುಕು ಮೂಡಿಸುವ ಕೆಲಸವನ್ನು ಇನ್ನಾದರೂ ಕೈ ಬಿಡಿ. ಇಲ್ಲವಾದರೆ ಇಷ್ಟರಲ್ಲೇ ರಾಜ್ಯದ ಜನತೆಯೇ ದಂಗೆ ಎದ್ದು ನಿಮಗೆ ಬುದ್ದಿ ಕಲಿಸುವ ಕಾಲ ದೂರವಿಲ್ಲ ಎಂಬುದನ್ನು ನೀವು ಮರೆಯದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್…