ಅಕ್ಕ-ತಂಗಿ ಸ್ಕೂಟರ್‌ನಿಂದ ಬಿದ್ದು ದಾರುಣ ಸಾವು,,,!
ಕೈವಾರ ತಾತಯ್ಯನಿಗೆ ಹೋಗಿ ಬರುತ್ತಿದ್ದ ಅಕ್ಕ-ತಂಗಿ ಸ್ಕೂಟರ್‌ನಿಂದ ಬಿದ್ದು ದಾರುಣ ಸಾವು,,,! ಹೊಸಕೋಟೆ-ಚಿಂತಾಮಣಿ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಕ್ಕ-ತಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಕಾಮಗಾರಿಯ ನಿರ್ಲಕ್ಷ್ಯದಿಂದ ಬಿದ್ದಿದ್ದ ಜಲ್ಲಿಕಲ್ಲುಗಳ ಮೇಲೆ ದ್ವಿಚಕ್ರ ವಾಹನ ಸ್ಕಿಡ್ ಆದ ಪರಿಣಾಮ, ಹಿಂಬದಿಯಿಂದ ಬಂದ ಕ್ಯಾಂಟರ್ ಅವರ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ. ವೀರಮಾರ್ಗ ನ್ಯೂಸ್ : ಬೆಂಗಳೂರು ಗ್ರಾಮಾಂತರ ಹೊಸಕೋಟೆ : ಹೊಸಕೋಟೆ ಮತ್ತು ಚಿಂತಾಮಣಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ…