ಅರೋಗ್ಯವೇ ಸಂಪತ್ತು, ಸರ್ವಸ್ವ, ಭಾಗ್ಯ. ಹೀಗೆ ಮಹಿಮೆ ಅಪಾರವಾಗಿದೆ.
ಅರೋಗ್ಯವೇ ಸಂಪತ್ತು, ಆರೋಗ್ಯವೇ ಸರ್ವಸ್ವ, ಆರೋಗ್ಯವೇ ಭಾಗ್ಯ. ಹೀಗೆ ಆರೋಗ್ಯದ ಮಹಿಮೆ ಅಪಾರವಾಗಿದೆ. ವೀರಮಾರ್ಗ ನ್ಯೂಸ್ : ಏಪ್ರಿಲ್ 7 ವಿಶ್ವ ಆರೋಗ್ಯದ ದಿನಅರೋಗ್ಯವೇ ಸಂಪತ್ತು, ಆರೋಗ್ಯವೇ ಸರ್ವಸ್ವ, ಆರೋಗ್ಯವೇ ಭಾಗ್ಯ. ಹೀಗೆ ಆರೋಗ್ಯದ ಮಹಿಮೆ ಅಪಾರವಾಗಿದೆ. ‘ಸಂಪೂರ್ಣ ಆರೋಗ್ಯ ಎಂದರೆ ಶಾರೀರಿಕ, ಮಾನಸಿಕ, ಸಾಮಾಜಿಕ ಆರೋಗ್ಯವಾಗಿದೆ. ಕೇವಲ ರೋಗಗಳಿಲ್ಲದಿರುವಿಕೆ ಪರಿಪೂರ್ಣ ಆರೋಗ್ಯವಲ್ಲ ಎಂದು ವ್ಯಾಖ್ಯಾನಿಸಿದೆ. ಈ ವರ್ಷ 2026 ರ ವಿಶ್ವ ಆರೋಗ್ಯ ದಿನದ ಧ್ಯೆಯ ‘ಆರೋಗ್ಯಕ್ಕಾಗಿ ಒಟ್ಟಾಗಿ, ವಿಜ್ಞಾನದೊಂದಿಗೆ ನಿಲ್ಲಿರಿ.’ ಈ ವಿಷಯದ ಅಡಿಯಲ್ಲಿ…