ಕಾರ್ಮಿಕರ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಷಣೆ ಚಿಕಿತ್ಸೆ.
ಕರ್ನಾಟಕ ಸರ್ಕಾರ ಕಾರ್ಮಿಕರ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಷಣೆಯನ್ನು ರಾಣೇಬೆನ್ನೂರ ತಾಲೂಕ ಹುಲಿಕಟ್ಟಿ ಗ್ರಾಮದ ಕಾರ್ಮಿಕರಿಗೆ ಆರೋಗ್ಯ ತಪಾಷಣೆ ಚಿಕಿತ್ಸೆ ನಡೆಸಲಾಯಿತು. ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಈ ಒಂದು ಕಾರ್ಮಿಕರ ಆರೋಗ್ಯ ಉಚಿತ ತಪಾಷಣೆಯನ್ನು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿ ತಪಾಷಣೆ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ಗ್ರಾಮ ಪಂಚಾಯಿತಿ ಸದಸ್ಯರು ಭೀಮಪ್ಪ ಬೀರಪ್ಪ ಕುಡಪಲಿ ಮಾತನಾಡಿ ಹುಲಿಕಟ್ಟಿ…