ಕಾರ್ಮಿಕರ ದಿನಾಚರಣೆಯಂದು ಕಾರ್ಮಿಕರಿಂದ ಬೋರ್ಡ್ ಉದ್ಘಾಟನೆ.
ಕಾರ್ಮಿಕರ ದಿನಾಚರಣೆಯಂದು ಕಾರ್ಮಿಕರಿಂದ ಬೋರ್ಡ್ ಉದ್ಘಾಟನೆ ವೀರಮಾರ್ಗ ನ್ಯೂಸ್ : ರಾಣೆಬೆನ್ನೂರು ನಗರದಲ್ಲಿ ಇರುವ ಮಡ್ಲೇರಿ ರೋಡ್ ರೈಲ್ವೆ ಗೇಟ್ ಹತ್ತಿರ ಇರುವ ಶ್ರೀ ಮಾಯಮ್ಮ ದೇವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ) ಬೋರ್ಡ್ ಉದ್ಘಾಟನೆಯನ್ನು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಕುಂದಾಪುರ ಹಾಗೂ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಮರಡೆಪ್ಪ ಚಳಗೇರಿ ಇವರ ನೇತೃತ್ವದಲ್ಲಿ ಸರ್ವ ಸದಸ್ಯರು ಕಾರ್ಮಿಕರೊಂದಿಗೆ ಮೇ 1 ಕಾರ್ಮಿಕರ ದಿನಾಚರಣೆಯಂದು ಬೋರ್ಡ್ ಉದ್ಘಾಟನೆಯನ್ನು ನೆರವೇರಿಸಲಾಯಿತು….