
ಮಕ್ಕಳ ಭವಿಷ್ಯಕೋಸ್ಕರ ಶಾಲೆಗೆ ಬೇಕಾದ ಎಲ್ಲ ಸೌಕರ್ಯಕ್ಕೆ ಸರ್ಕಾರ ಬದ್ಧ : ಮಧುಬಂಗಾರಪ್ಪ
ವೀರಮಾರ್ಗ ನ್ಯೂಸ್ : ಬ್ಯಾಡಗಿ : ಶೈಕ್ಷಣಿಕ ಕ್ಷೇತ್ರಕ್ಕೆ ಅಭಿವೃದ್ಧಿಗೆ ರಾಜ್ಯದ ಬಜೆಟ್‌ನಲ್ಲಿ ೪೫ ಸಾವಿರ ಕೋಟಿ ಮೀಸಲಿಡಲಾಗಿದೆ, ಮಕ್ಕಳ ಭವಿಷ್ಯಕ್ಕೋಸ್ಕರ ಶಾಲೆಗಳಿಗೆ ಬೇಕಾಗಿರುವ ಎಲ್ಲಾ ಸೌಕರ್ಯ ನೀಡಲು ಸರ್ಕಾರ ಬದ್ಧವಿದೆ, ಸರಕಾರ ದಿವಾಳಿಯಾಗಿದೆ ಎಂಬ ಸುಳ್ಳು ಮಾತಿಗೆ ಯಾರು ಕಿವಿಗೊಡಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.ತಾಲೂಕಿನ ಕೆರವಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಓದಿ ನಮ್ಮ ತಂದೆಎಸ್….