ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿ
ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚನೆ ವಿರೋಧಿಸಿ ಎಸ್.ಎಫ್.ಐ ಮನವಿವೀರಮಾರ್ಗ ನ್ಯೂಸ್ ಹಾವೇರಿ : ದೇವಗಿರಿ ಗ್ರಾಮದ ಜಿಲ್ಲಾಧಿಕಾರಿ ಎದುರು ವಸತಿ ನಿಲಯ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಪರಿಹಾರಕ್ಕಾಗಿ ಹಾಗೂ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ, ಸರಕಾರಿ ಸೌಲಭ್ಯಗಳಿಂದ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಭಾರ ಜಿಲ್ಲಾ ಅಧಿಕಾರಿ ವಿ.ಎಸ್.ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿರುವ…