ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಸರ್ಕಾರ ಆದೇಶವೀರಮಾರ್ಗ ನ್ಯೂಸ್ ಬೆಂಗಳೂರು : ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಹಾಗೂ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರ್ಕಾರಿ ಕಚೇರಿಗಳ ಸಮಯವನ್ನು ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಬದಲಾಯಿಸಿ ಸರ್ಕಾರ ಆದೇಶಿಸಿದೆ.ರಾಜ್ಯ ಸರ್ಕಾರಿ ನೌಕರ ಸಂಘದ ಮನವಿ ಮೇರೆಗೆ ಈ ಜಿಲ್ಲೆಗಳ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯನ್ನು ಬದಲಿಸಿ…