ವಿವಿಧ ಬೇಡಿಕೆಗೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ…
ವೀರಮಾರ್ಗ ನ್ಯೂಸ್ : ಚಿತ್ರದುರ್ಗ ಜಿಲ್ಲಾ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕ ಹಾಗೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕ ಸಮಿತಿ ನೇತೃತ್ವದಲ್ಲಿ ಇಂದು ದಿನಾಂಕ 11.02.2026 ರಂದು ಹಮ್ಮಿಕೊಂಡಿದ್ದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಳ್ಳಕೆರೆ ತಹಶೀಲ್ದಾರರಿಗೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಚಿತ್ರದುರ್ಗ ಹಾಗೂ ಮಾನ್ಯ ಶಾಸಕರು ಚಳ್ಳಕೆರೆ ಇವರಿಗೆ ಮನವಿ ಮೂಲಕ ಆಗ್ರಹಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಘಟಕದ ಅಧ್ಯಕ್ಷರಾದ ಶ್ರೀ…