ಮೌಲ್ಯಾಧಾರಿತ ಜೀವನದಿಂದ ಬದುಕಿಗೆ ಬೆಲೆ : ರಂಭಾಪುರಿಶ್ರೀ
ಮೌಲ್ಯಾಧಾರಿತ ಜೀವನದಿಂದ ಬದುಕಿಗೆ ಬೆಲೆ : ರಂಭಾಪುರಿಶ್ರೀವೀರಮಾರ್ಗ ನ್ಯೂಸ್ ಆಲ್ದೂರು : ಬದುಕು ವಿಕಾಸಗೊಳ್ಳಲು ಆಧ್ಯಾತ್ಮ ಜ್ಞಾನ ಬೇಕು. ಸಿದ್ಧಾಂತ ರಹಿತ ಜೀವನ ದಿಕ್ಸೂಚಿ ಇಲ್ಲದ ನೌಕೆಯಂತೆ. ಸ್ವಾರ್ಥ ರಹಿತ ಬದುಕಿಗೆ ಬೆಲೆ ಬಲ ಇದೆ. ಮೌಲ್ಯಾಧಾರಿತ ಪರಿಪಾಲನೆಯಿಂದ ಮಾನವ ಜೀವನಕ್ಕೆ ಬೆಲೆ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶುಕ್ರವಾರ ನಗರದಲ್ಲಿ ಶ್ರೀ ಮಹಾಗಣಪತಿ ಪುನರ್ ಪ್ರತಿಷ್ಠಾಪನಾ ಪ್ರಯುಕ್ತ ಸಂಯೋಜಿಸಿದ ಮಂಡಲ ಪೂಜಾ ಸಮಾರೋಪ ಅಂಗವಾಗಿ ಜರುಗಿದ ಜನ ಜಾಗೃತಿ ಸಮಾರಂಭದ ಸಾನ್ನಿಧ್ಯ…