ಹಾವೇರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆದೇಶಿಸಿದ ರೈಲ್ವೆ ಸಚಿವರಿಗೆ ಬೊಮ್ಮಾಯಿ ಅಭಿನಂದನೆ
ಹಾವೇರಿಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಆದೇಶಿಸಿದ ರೈಲ್ವೆ ಸಚಿವರಿಗೆ ಬೊಮ್ಮಾಯಿ ಅಭಿನಂದನೆವೀರಮಾರ್ಗ ನ್ಯೂಸ್ ಹಾವೇರಿ : ಬೆಂಗಳೂರು-ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, ಭಾರತ ದೇಶದಲ್ಲಿ ಕಳೆದ ಹತ್ತು ವರ್ಷ ಎಲ್ಲ…