ದಶಧರ್ಮ ಸೂತ್ರಗಳು ಜೀವನ ವಿಕಾಸಕ್ಕೆ ಅಡಿಪಾಯ : ರಂಭಾಪುರಿಶ್ರೀ
ವೀರಮಾರ್ಗ ನ್ಯೂಸ್ ಅಜ್ಜಂಪುರ : ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮ ಸೂತ್ರಗಳು ಜೀವನದ ವಿಕಾಸಕ್ಕೆ ಭದ್ರ ಬುನಾದಿಯಾಗಿವೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಮಂಗಳವಾರ ತಾಲೂಕಿನ ಗಡಿಗಿರಿಯಾಪುರ ಶ್ರೀ ಸಿದ್ದೇಶ್ವರಸ್ವಾಮಿ ಬಯಲು ಸಭಾಂಗಣದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ…