ನೈರುತ್ಯ ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ
ನೈರುತ್ಯ ಮುಂಗಾರು ಆಗಮನಕ್ಕೂ ಮುನ್ನ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆವೀರಮಾರ್ಗ ನ್ಯೂಸ್ ಬೆಂಗಳೂರು : ನೈರುತ್ಯ ಮುಂಗಾರು ಒಂದು ವಾರ ಮುಂಚಿತವಾಗಿ ಆರಂಭವಾಗುವ ಎಲ್ಲಾ ಲಕ್ಷಣಗಳಿದ್ದು, ಅದಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾದ ಮಳೆಯಾಗುವ ಮುನ್ಸೂಚನೆಗಳಿವೆ.ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ವೆ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರಿ…