ವಿದ್ಯಾರ್ಥಿಗಳು ಉತ್ತಮ ಫಲಿತಾಂಶದಿಂದ ಶಾಲೆಗೆ ಕೀರ್ತಿ ತರಲಿ : ಆರೇರ
ವೀರಮಾರ್ಗ ನ್ಯೂಸ್ : ಸವಣೂರು : ವಿದ್ಯಾರ್ಥಿಗಳು ಶ್ರಮವಹಿಸಿ ಓದುವ ಮೂಲಕ ಉತ್ತಮ ಫಲಿತಾಂಶ ಪಡೆದು ಶಾಲೆಗೆ ಹಾಗೂ ಊರಿಗೆ ಕೀರ್ತಿ ತರುವ ಪ್ರಯತ್ನ ಮಾಡಿರಿ ಎಂದು ಅಮ್ಮಾ ಸಂಸ್ಥೆ(ರಿ)ಯ ಸಂಸ್ಥಾಪಕರು ಹಾಗೂ ಗ್ರಾಪಂ ಸದಸ್ಯರಾದ ನಿಂಗಪ್ಪ ಎಂ ಆರೇರ ಹೇಳಿದರು.ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಟಿಎಂಎಇಎಸ್ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಮ್ಮಾ ಸಂಸ್ಥೆಯ ವತಿಯಿಂದ ಪೆನ್ನು- ಪೆನ್ಸಿಲ್ ವಿತರಣೆ ಮಾಡಿ ಪರೀಕ್ಷೆಗೆ ಶುಭ ಕೋರಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಹಂತ ಮಹತ್ವ ಪಡೆದಿದೆ. ಭವಿಷ್ಯದ ಶಿಕ್ಷಣಕ್ಕೆ ಈ…