ಪ್ರತಿಭಾನ್ವಿತ ಕಲಾವಿದ ಬಾಳಲ್ಲಿ ವಿಧಿಯಾಟ.
ವೀರಮಾರ್ಗ ನ್ಯೂಸ್ : ಬೆಂಗಳೂರು : ಝೀ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು. ಚಿಕಿತ್ಸೆ ಫಲಕಾರಿ ಆಗದೆ ಸಾವಣಪ್ಪಿದ್ದಾರೆ. ತುಳು ನಾಟಕದ ಮೂಲಕ ರಂಗಭೂಮಿಗೆ ಬಂದಿದ್ದ ರಾಕೇಶ್ ಅವರು ತಮ್ಮ ನಟನೆ ಮೂಲಕ ನಾಡಿನಾದ್ಯಂತ ಅಭಿಮಾನಿ ಬಳಗ ಹೊಂದಿದ್ದರು. ಕಳೆದ ಮೇ. 11 ರಂದು ಆಪ್ತರ ಮದುವೆಯ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಕೇಶ್, ಎಂದಿನಂತೆ ತಮ್ಮ ಉತ್ಸಾಹದಿಂದ ಡ್ಯಾನ್ಸ್…