ನಾಲ್ಕು ಸಾರಿಗೆ ನಿಗಮಗಳಿಗೆ ೫,೨೦೦ ಕೋಟಿ ನಷ್ಟ
ನಾಲ್ಕು ಸಾರಿಗೆ ನಿಗಮಗಳಿಗೆ ೫,೨೦೦ ಕೋಟಿ ನಷ್ಟ ಬೆಂಗಳೂರು : ತೈಲಬೆಲೆ ಏರಿಕೆ, ಸಿಬ್ಬಂದಿ ವೇತನ,ಬಸ್ ಗಳ ನಿರ್ವಹಣೆ ಇನ್ನಿತರ ಕಾರಣಗಳಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳು ೫೨೦೦ ಕೋಟಿ ನಷ್ಟದಲ್ಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ವಿಧಾನಪರಿಷತ್ ನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಳೆದ ೫ ವರ್ಷಗಳಲ್ಲಿ ಕೆಎಸ್‌ಆರ್‌ಟಿಸಿಗೆ ೧೫೦೦ ಕೋಟಿ, ಬಿಎಂಟಿಸಿಗೆ ೧೫೪೪ ಕೋಟಿ. ಕೆಕೆಆರ್‌ಟಿಸಿಗೆ ೭೭೭…