ಸಿಇಟಿ ಪರೀಕ್ಷೆ : ಇದೇ ಮೊದಲ ಬಾರಿಗೆ QR Code ಮೂಲಕ ಮುಖ ಚಹರೆ ಪತ್ತೆ ವ್ಯವಸ್ಥೆ
ಸಿಇಟಿ ಪರೀಕ್ಷೆ : ಇದೇ ಮೊದಲ ಬಾರಿಗೆ QR Code ಮೂಲಕ ಮುಖ ಚಹರೆ ಪತ್ತೆ ವ್ಯವಸ್ಥೆವೀರಮಾರ್ಗ ನ್ಯೂಸ್ ಬೆಂಗಳೂರು : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತಿರುವ ಬೆಂಗಳೂರಿನ ಮಲ್ಲೇಶ್ವರದ ೧೮ನೇ ಅಡ್ಡರಸ್ತೆಯ ಸರ್ಕಾರಿ ಪಿಯು ಕಾಲೇಜಿನ ಕೇಂದ್ರಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಇಂದು ಖುದ್ದು ಭೇಟಿ ನೀಡಿ ಪರಿಶೀಲಿಸಿದರು.ಕೆಇಎ ಅಭಿವೃದ್ಧಿಪಡಿಸಿರುವ ಹಾಗೂ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಕ್ಯೂಆರ್ ಕೋಡ್ ಮೂಲಕ ಮುಖ ಚಹರೆ ಪತ್ತೆ…