ಜನತಾ ದರ್ಶನ ಎಂಬುದು ಒಂದು ರೀತಿಯ ಬಹಿರಂಗ ಸಂಸತ್ ಅಧಿವೇಶನ : ಸಚಿವ ಎಚ್.ಕೆ. ಪಾಟೀಲ
ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಚಾಲನೆಜನತಾ ದರ್ಶನ ಎಂಬುದು ಒಂದು ರೀತಿಯ ಬಹಿರಂಗ ಸಂಸತ್ ಅಧಿವೇಶನ : ಸಚಿವ ಎಚ್.ಕೆ. ಪಾಟೀಲವೀರಮಾರ್ಗ ನ್ಯೂಸ್ ಗದಗ : “ಜನತಾ ದರ್ಶನ ಎಂಬುದು ಒಂದು ರೀತಿಯ ಬಹಿರಂಗ ಸಂಸತ್ ಅಧಿವೇಶನವಾಗಿದೆ” ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.ಮುಳಗುಂದ ಪಟ್ಟಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, “ಸರ್ಕಾರದ ಸೌಲಭ್ಯಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ಲಭ್ಯವಾಗಬೇಕು, ದಲ್ಲಾಳಿಗಳ ಮಧ್ಯಪ್ರವೇಶ ಇಲ್ಲದ…