ವಿಧಾನಸಭೆಯಲ್ಲಿ ಪ್ರತಿಧ್ವನಿದ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರ
ವಿಧಾನಸಭೆಯಲ್ಲಿ ಪ್ರತಿಧ್ವನಿದ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರವೀರಮಾರ್ಗ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಗಂಭೀರ ಚರ್ಚೆಗೆ ಎಡೆಮಾಡಿಕೊಟ್ಟಿತು.ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಮಾನಪ್ಪ ಡಿ.ವಜ್ಜಲ್ ಅವರ ಪ್ರಶ್ನೆಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ರಾಜ್ಯದಲ್ಲಿ ಕಳೆದ 20 ವರ್ಷಗಳಲ್ಲಿ 556 ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗುರುತಿಸಲಾಗಿದೆ. ಅಕ್ರಮವಾಗಿ ಕೆಲಸ ಮಾಡಿಕೊಂಡಿರುವ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ ಎಂದರು.ಬೆಂಗಳೂರು ನಗರ-223, ಕೆಜಿಎಫ್-7, ಮಂಗಳೂರು…