ಹಾವೇರಿ ವಿವಿ ವಿಲೀನ ಪ್ರಕ್ರಿಯೇ ರದ್ದತಿಗೆ ಆಗ್ರಹಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೇ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ತೀವ್ರ ಹೋರಾಟ : ಸದಾಶಿವಶ್ರೀ
ಹಾವೇರಿ ವಿವಿ ವಿಲೀನ ಪ್ರಕ್ರಿಯೇ ರದ್ದತಿಗೆ ಆಗ್ರಹಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೇ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ತೀವ್ರ ಹೋರಾಟ : ಸದಾಶಿವಶ್ರೀ ವೀರಮಾರ್ಗ ನ್ಯೂಸ್ ಹಾವೇರಿ : ರಾಜ್ಯ ಸರಕಾರ ಹಾವೇರಿ ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ನಮ್ಮ ಶಾಂತಿಯುತವಾದ ಈ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೆ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹೋರಾಟವನ್ನು ತೀವ್ರಗೊಳಸಬೇಕಾಗುತ್ತದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.ಜಿಲ್ಲಾಡಳಿತ ಭವನದಲ್ಲಿ ಬುಧವಾರ ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ…