ರಾಣೇಬೆನ್ನೂರು | ಸ್ವಾತಿ ಕೊಲೆಗೆ ಖಂಡನೆ : ಸೂಕ್ತ ತನಿಖೆಗೆ ಆಗ್ರಹ
ಎಬಿವಿಪಿ, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ಖಾಸಗಿ ಆಸ್ಪತ್ರೆ ನರ್ಸ್ ಪ್ರತಿಭಟನೆ ವೀರಮಾರ್ಗ ನ್ಯೂಸ್ : ರಾಣೇಬೆನ್ನೂರು : ಲವ್ ಜಿಹಾದ್ ಕಾರಣಕ್ಕಾಗಿ ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರ ಗ್ರಾಮದ ಸ್ವಾತಿ ರಮೇಶ ಬ್ಯಾಡಗಿ ಹತ್ಯೆಯನ್ನು ಖಂಡಿಸಿ, ಸೋಮವಾರ ಎಬಿವಿಪಿ ವಿದ್ಯಾರ್ಥಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಮತ್ತು ಖಾಸಗಿ ಆಸ್ಪತ್ರೆಯ ನರ್ಸ್ ಸಿಬ್ಬಂದಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.ನಂತರ ತಹಶೀಲ್ದಾರ್ ಅರುಣಕುಮಾರ ಕಾರಗಿ ಅವರಿಗೆ ಮನವಿ ಸಲ್ಲಿಸಿದರು. ನಗರದ ಖನ್ನೂರ ನರ್ಸಿಂಗ್ ಕಾಲೇಜಿನಿಂದ ಪ್ರತಿಭಟನಾ…