ಮೆಣಸಿನ ಕಾಯಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಪಿಎಂಗೆ ಸಿಎಂ ಪತ್ರ
ಮೆಣಸಿನ ಕಾಯಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಪಿಎಂಗೆ ಸಿಎಂ ಪತ್ರಬೆಂಗಳೂರು, ಮಾ.11 : ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ದರ ಕುಸಿತವಾಗಿದ್ದು, ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಪ್ರತಿ ಕ್ವಿಂಟಾಲ್‌ಗೆ 13,500 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.ಕಲ್ಯಾಣ ಕರ್ನಾಟಕ ಭಾಗವೂ ಸೇರಿದಂತೆ ರಾಜ್ಯದ ನಾನಾ ಕಡೆ ವ್ಯಾಪಕವಾಗಿ ಮೆಣಸಿ ನಕಾಯಿ ಬೆಳೆಯಲಾಗುತ್ತಿದೆ. ಈ ಹಿಂದೆ ಕರ್ನಾಟಕ ಸರ್ಕಾರ ಗುಂಟೂರು ಮೆಣಸಿನಕಾಯಿಗೆ 12,675 ರೂ.ಗಳ ದರ ನಿಗದಿ…