ಬೃಹತ್ ಗಾತ್ರದ ಹೆಬ್ಬಾವು ಸೆರೆ…
ಬೃಹತ್ ಗಾತ್ರದ ಹೆಬ್ಬಾವು ಸೆರೆ ಬರೋಬ್ಬರಿ 12 ಅಡಿ ಉದ್ದ 42 ಕೆಜಿ ತೂಕದ ಹಾವನ್ನು ಸೆರೆ ಹಿಡಿದ್ದಾರೆ. ವೀರಮಾರ್ಗ ನ್ಯೂಸ್ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಅರಣ್ಯ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು ಉರಗ ರಕ್ಷಕ ಸುರೇಶ್ ಪೂಜಾರಿ ಅದನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಅವರೆಗುಂದ ಗ್ರಾಮದ ಸಮುದಾಯ ಭವನದ ಬಳಿಯ ಅಂಗನವಾಡಿ ಪಕ್ಕ ಈ ಬೃಹತ್ ಗಾತ್ರದ ಹೆಬ್ಬಾವು ಕಂಡು ಬಂದಿದ್ದು ಸ್ಥಳೀಯರು ತಕ್ಷಣವೇ ಗ್ರಾಮ ಪಂಚಾಯ್ತಿ ಸದಸ್ಯ…