
ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಅಮಿತ್ ಶಾ ಪ್ಲಾನ್
ತಮಿಳುನಾಡಿನಲ್ಲಿ ಬಿಜೆಪಿ ಬಲವರ್ಧನೆಗೆ ಅಮಿತ್ ಶಾ ಪ್ಲಾನ್ವೀರಮಾರ್ಗ ನ್ಯೂಸ್ ಚೆನ್ನೈ : ಮುಂಬರವು ೨೦೨೬ರ ತಮಿಳುನಾಡು ವಿಧಾನಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಬಿಜೆಪಿ ಪಕ್ಷವನ್ನು ಬಲವರ್ಧನೆಗೊಳಿಸುವ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ಹಾಕಿದ್ದಾರೆ.ತಡರಾತ್ರಿ ಚೆನ್ನೈಗೆ ಆಗಮಿಸಿದ ಅಮಿತ್ ಶಾ, ತಮಿಳುನಾಡಿನಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಪರಿಶೀಲಿಸುವ ನಿರೀಕ್ಷೆಯಿದೆ ಮತ್ತು ರಾಜ್ಯದಲ್ಲಿ ಮೈತ್ರಿ ಸಾಧ್ಯತೆಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.ನಾವು ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದೇವೆ. ಸಾಮಾನ್ಯವಾಗಿ, ನಾವು ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ನಮ್ಮ ಪ್ರಾಥಮಿಕ ಕೆಲಸವನ್ನು…