ಎದ್ದೇಳು,ಕನ್ನಡಿಗ,KRS ಪಕ್ಷ ದಿಂದ ಅಭಿಯಾನ.
ವೀರಮಾರ್ಗ ನ್ಯೂಸ್ : ರಾಯಚೂರು ಜಿಲ್ಲಾ : ರಾಯಚೂರುನಲ್ಲಿ ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ. ನವಂಬರ್ ಒಂದಕ್ಕೆ ಬೆಂಗಳೂರುನಲ್ಲಿ ಪಕ್ಷದ ಬೃಹತ್ ಸಮಾವೇಶಕ್ಕೆ ಕರೆ. ರಾಯಚೂರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಯಚೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ…