ಇ ಖಾತೆ ಮಾಡಿಕೊಡಲು 50ಲಂಚ…ಪಾಲಿಕೆ ಆಯುಕ್ತೆ ಸಸ್ಪೆಂಡ್ ಆದೇಶ…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ವೀರಮಾರ್ಗ ನ್ಯೂಸ್ : ಮೈಸೂರು : ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನಲೆ ವಲಯ ಕಚೇರಿ 2 ರ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಡಿಎಂ ಮಂಜುನಾಥ್ ಅಮಾನತಾಗಿದ್ದಾರೆ.ಗೂಗಲ್ ಪೇ ಮೂಲಕ ಹಣ ಪಡೆದಿದ್ದು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ ಹೊರಡಿಸಿದ್ದಾರೆ.ವಾರ್ಡ್ ನಂ…