ಕಡತಕ್ಕೆ ₹1.10 ಲಕ್ಷ ಲಂಚ ಬೇಡಿಕೆ ತಾಯಿ-ಮಗ ಲೋಕಾಯುಕ್ತ ಬಲೆಗೆ..!!
ಇನಾಮು ರದ್ದತಿ ಕಡತಕ್ಕೆ ₹1.10 ಲಕ್ಷ ಲಂಚ ಬೇಡಿಕೆ: ತಾಯಿ-ಮಗ ಲೋಕಾಯುಕ್ತ ಬಲೆಗೆ..!! ವೀರಮಾರ್ಗ ನ್ಯೂಸ್ : ಬಳ್ಳಾರಿ : ಜಮೀನಿನ ಇನಾಮು ರದ್ದತಿ ಮಾಡಿ ಪಟ್ಟಾ ನಮೂದು ಮಾಡಿಕೊಡುವ ಕೆಲಸಕ್ಕಾಗಿ ₹1.10 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಪ್ರಥಮ ದರ್ಜೆ ಸಹಾಯಕಿ (FDA) ಹಾಗೂ ಆಕೆಯ ಮಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದ ಗೋವಿಂದ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ…