ವ್ಯಕ್ತಿತ್ವದ ವಿಕಸನಕ್ಕೆ ಬಾಲದಸರಾ,ಕಾರ್ಯಕ್ರಮ,ವರವಾಗಿದೆ.
ಮಕ್ಕಳ ಸಮಗ್ರವಾದ ವ್ಯಕ್ತಿತ್ವದ ವಿಕಸನಕ್ಕೆ ಬಾಲ ದಸರಾ ಕಾರ್ಯಕ್ರಮವು ವರದಾನವಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ನಟರಾಜ್ ಹೇಳಿದರು . ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ : ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಫಸ್ಟ್ ಕ್ರೈ ಇಂಟಲಿಟಾಟ್ಸ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಆಯೋಜಿಸಿದ್ದ ಬಾಲ ದಸರಾ ಸಂಸ್ಕೃತಿ ಸಂಘಟನೆ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. ನಮ್ಮ ಸಂಸ್ಕೃತಿ ಮತ್ತು…