ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಸಾವು…
ಗದಗ ಬಳಿ ಭೀಕರ ಅಪಘಾತ,,, ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಸಾವು… ಗದಗ ಜಿಲ್ಲಾ : ಕಾರು ಪಲ್ಟಿಯಾಗಿ ಬಸ್ ಗೆ ಡಿಕ್ಕಿಹೊಡೆದ ಪರಿಣಾಮ ಪೊಲೀಸ್ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ. ಕೊಪ್ಪಳ ಕಡೆಯಿಂದ ಗದಗ ಕಡೆಗೆ ಕಾರು ಬರುತ್ತಿತ್ತು. ಹೊಸಪೇಟೆ ಕಡೆಗೆ ಹೊರಟಿದ್ದ ಗೋವಾ ಪಾಸಿಂಗ್ ಇರುವ ಬಸ್ ಗೆ ರೋಡ್ ಡಿವೈಡರ್ ದಾಟಿ ಬಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು…