ಶಾಲಾ ಬಾಲಕಿ ಕಿಡ್ನಾಪ್ ಯತ್ನ ಕೇಸ್,,,!
ಹಂಚೂರಿನಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿಯೊಬ್ಬಳು ಅಪಹರಣ ಭಯದಿಂದ ಓಡಿ ಬಂದ ಘಟನೆ ನಡೆದಿದೆ. ಮಾರುತಿ ಒಮಿನಿಯಲ್ಲಿ ಬಂದವರು ತನ್ನನ್ನು ಅಪಹರಿಸಲು ಯತ್ನಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ. ಆದರೆ, ಪೊಲೀಸರ ವಿಚಾರಣೆ ವೇಳೆ ಬಾಲಕಿ ಕನಸಿನ ಭಯದಿಂದ ಓಡಿ ಬಂದಿರುವುದಾಗಿ ತಿಳಿದುಬಂದಿದೆ. ವೀರಮಾರ್ಗ ನ್ಯೂಸ್ : ಹಾಸನ : ಆಲೂರು : ತಾನು ಅಪಹರಣವಾದಂತೆ ಕನಸು ಕಂಡಿದ್ದ ಬಾಲಕಿಯೊಬ್ಬಳು ಬೆಳಗ್ಗೆ ಶಾಲೆಗೆ ಹೋಗುವಾಗ ಪಕ್ಕದಲ್ಲಿ ಹಂಪ್ ದಾಟಲು ನಿಧಾನವಾದ ಮಾರುತಿ ಒಮಿನಿಯನ್ನು ಕಂಡು ಕಿರುಚಿಕೊಂಡು ತನ್ನನ್ನು ಅಪಹರಣ ಮಾಡಲು…