ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ:ಡಾ.ಹರೀಶ್.
ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್ ವೀರಮಾರ್ಗ ನ್ಯೂಸ್ : ಕಾರವಾರ : ಮಾಹಿತಿ ಹಕ್ಕು ಕಾಯಿದೆ 2005 ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ…