ಹೇಳಿಕೆ ಖಂಡಿಸಿ ಕಮಲ್ ಹಾಸನ್ ಅವರು ಕನ್ನಡಿಗರ ಕುರಿತು ಕ್ಷೇಮೆ ಯಾಚಿಸಬೇಕು
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರ : ಅವರು ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂಬ ಹೇಳಿಕೆ ಖಂಡಿಸಿ ಕಮಲ್ ಹಾಸನ್ ಅವರು ಕನ್ನಡಿಗರ ಕುರಿತು ಕ್ಷೇಮೆ ಯಾಚಿಸಬೇಕು. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶಿವಕುಮಾರ ಜಾಧವ ಇವರ ನೇತೃತ್ವದಲ್ಲಿ ಸಮಸ್ತ ಪದಾಧಿಕಾರಿಗಳೊಂದಿಗೆ ರಾಣೇಬೆನ್ನೂರ ತಾಲೂಕ ದಂಡಧಿಕಾರಿಗಳ ಅನುಪಸ್ಥಿತಿಯಲ್ಲಿ ಉಪ ತಹಶೀಲ್ದಾರರಾದ ಕವಲಯ ಶಾಮ ಗೊರವರ ಇವರ ಮೂಲಕ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಕಮಲ್ ಹಾಸನ್ ಅವರು ಕನ್ನಡ ಭಾಷೆ…