ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಇಂಜನೀಯರಿಂಗ್ ಪದವಿ ಉಜ್ವಲ ಭವಿಷ್ಯ : ಡಾ. ಸುರೇಶ
ಕಠಿಣ ಪರಿಶ್ರಮ, ಶ್ರದ್ಧೆಯ ಫಲವಾಗಿ ಪಡೆದ ಇಂಜನೀಯರಿಂಗ್ ಪದವಿ ಉಜ್ವಲ ಭವಿಷ್ಯ : ಡಾ. ಸುರೇಶವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಹಲವು ವರ್ಷಗಳ ಸತತಅಭ್ಯಾಸ, ಪ್ರಾಮಾಣಿಕ ಪ್ರಯತ್ನ, ಕಠಿಣ ಪರಿಶ್ರಮ, ಶೃದ್ಧೆಯ ಫಲವಾಗಿ ಪಡೆದ ಇಂಜನೀಯರಿoಗ್ ಪದವಿ ಉಜ್ವಲ ಭವಿಷ್ಯದ ಮೈಲುಗಲ್ಲಾಗಿದೆ ಜತೆಗೆ ಇಂದಿನ ಸ್ಫಧಾತ್ಮಕ ಜಗತ್ತಿನಲ್ಲಿ ನೀವು ಕೈಗೊಳ್ಳುವ ಅಚಲವಾದ ನಿರ್ಧಾರ ಮುಖ್ಯವಾಗುತ್ತದೆ ಎಂದು ಗದಗ ಮಹಾತ್ಮಾಗಾಂಧಿ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಸುರೇಶ ನಾಡಗೌಡರ ಹೇಳಿದರು.ಅವರು ಶನಿವಾರ ಶ್ರೀಮತಿ ಕಮಲಾ…