
ವೈಚಾರಿಕತೆ ಜೊತೆಗೆ ಸಾಮಾಜಿಕ ಕ್ರಾಂತಿ ಮಾಡಿದ ತೋಂಟದ ಸಿದ್ದಲಿಂಗ ಸ್ವಾಮೀಜಿ: ಬಸವರಾಜ ಬೊಮ್ಮಾಯಿ.
ಸಂಸ್ಕೃತಿ, ಸಂಸ್ಕಾರ ಉಳಿಯಲು ವೀರಶೈವ ಲಿಂಗಾಯತ ಮಠಗಳ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ. ವೀರಮಾರ್ಗ ನ್ಯೂಸ್ : ಗದಗ : ವೈಚಾರಿಕ ಕ್ರಾಂತಿಯ ಜೊತೆಗೆ ಸಾಮಾಜಿಕ ಕ್ರಾಂತಿ ಮಾಡಿದವರು ಗದಗಿನ ಲಿಂಗೈಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಸಮಾಜದಲ್ಲಿ ಸಂಸ್ಕೃತಿ, ಸಂಸ್ಕಾರ ಉಳಿಯಲು ವೀರಶೈವ ಲಿಂಗಾಯತ ಮಠಗಳ ಪಾತ್ರ ದೊಡ್ಡದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗ ತೋಂಟದಾರ್ಯ ಮಠದ ಲಿಂಗೈಕ್ಯ ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ 76 ನೇ ಜಯಂತಿ ಹಾಗೂ ಭಾವೈಕ್ಯತಾ…