
ಬಾಲ್ಯ ವಿವಾಹ ಮುಕ್ತ ಬೃಹತ್ ಜಾಗೃತಿ ಜಾಥ,
ಕೆ.ಆರ್.ಪೇಟೆಯಲ್ಲಿ ಬಾಲ್ಯ ವಿವಾಹ ಮುಕ್ತ ಬೃಹತ್ ಜಾಗೃತಿ ಜಾಥ, ಬಾಲ್ಯ ವಿವಾಹ ವಿರೋಧಿಸಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ. ಸಾವಿರಾರು ವಿದ್ಯಾರ್ಥಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜಾಥಾದಲ್ಲಿ ಭಾಗಿ, ಮೊಳಗಿದ ಘೋಷಣೆಗಳು. ವೀರಮಾರ್ಗ ನ್ಯೂಸ್ : K R PETE : ಬಾಲ್ಯ ವಿವಾಹ ಪದ್ಧತಿಯು ಸಾಮಾಜಿಕ ಅನಿಷ್ಟ ಪದ್ಧತಿಯಾಗಿದ್ದು, ನಾಗರೀಕ ಸಮಾಜಕ್ಕೆ ಅಂಟಿರುವ ಶಾಪವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಆನಂದ್ ಹೇಳಿದರು. ಅವರು ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ,…