ಈಶ್ವರೀಯ,ವಿಶ್ವವಿದ್ಯಾಲಯದಲ್ಲಿ ರಕ್ತದಾನ ಶಿಬಿರ.
ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಹಾಗೂ ವಿಶ್ವಬಂದುತ್ವ ದಿನಾಚರಣೆ ವೀರಮಾರ್ಗ ನ್ಯೂಸ್ : ಚಾಮರಾಜನಗರ- ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರಥಮ ಆಡಳಿತ ಅಧಿಕಾರಿಣಿ ರಾಜ ಯೋಗಿನಿ ಬ್ರಹ್ಮಾಕುಮಾರಿ ಡಾ|| ಪ್ರಕಾಶಮಣೀಜಿಯವರ 19ನೇ ಪುಣ್ಯ ಸ್ಮೃತಿ ದಿನದ ಅಂಗವಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಪ್ರಕಾಶ ಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿಶ್ವಬಂದು ಬಂಧುತ್ವ ದಿನಾಚರಣೆಯನ್ನು ಆಚರಿಸಲಾಯಿತು. ದಾದೀಜೀಯವರ ಭಾವ…