ಕರ್ನಾಟಕ ಬಂದ್‌ಗೆ ಕರೆ ನೀಡುವ ಅಗತ್ಯವಿರಲಿಲ್ಲ : ಡಿಕೆಶಿ

Ino ವೀರಮಾರ್ಗ ನ್ಯೂಸ್ : ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಶೂನ್ಯವೇಳೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಏಕಾಏಕಿ ಬಂದ್ ಕರೆಯುವ ಅಗತ್ಯವಿರಲಿಲ್ಲ. ಈ ನಿರ್ಧಾರ ಸರಿಯಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.ಇದಕ್ಕೂ ಮುನ್ನ ಮಾತನಾಡದ ನಾರಾಯಣಸ್ವಾಮಿ ಅವರು, ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಮಾ.22ರಂದು ಬಂದ್ ಕರೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ಗೊಂದಲದ ಪರಿಸ್ಥಿತಿಯನ್ನು ನಿವಾರಣೆ ಮಾಡಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದನ್ನು ತಿಳಿಸಬೇಕೆಂದು…

Read More

ಆಧುನಿಕ ಯುಗದಲ್ಲಿ ಧರ್ಮ ಸಂಸ್ಕೃತಿಗಳ ಬಗ್ಗೆ ನಿರ್ಲಕ್ಷ ಮನೋಭಾವ: ರಂಭಾಪುರಿಶ್ರೀ

ವೀರಮಾರ್ಗ ನ್ಯೂಜ್ ಇಂಡಿ : ಮಾನವ ಜೀವನ ಅಮೂಲ್ಯವಾದದ್ದು. ಧರ್ಮದ ಆದರ್ಶ ಮೌಲ್ಯಗಳನ್ನು ಜೀವನದ ಪರಿಪಾಲನೆಯಲ್ಲಿ ಅಳವಡಿಸಿಕೊಂಡಾಗ ಬದುಕು ಸಾರ್ಥಕ. ಹುಟ್ಟು ಎ? ಸಹಜವೋ ಸಾವು ನಿಶ್ಚಿತವಾದುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ತಾಲೂಕಿನ ಜೇವೂರು ಗ್ರಾಮದ ಶ್ರೀ ರೇವಣಸಿದ್ದಯ್ಯ ಸ್ವಾಮಿಗಳ 39ನೇ ವ?ದ ಪುಣ್ಯ ಸ್ಮರಣೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಆಧುನಿಕ ಯುಗದಲ್ಲಿ ಧರ್ಮ ಸಂಸ್ಕೃತಿಗಳ ಬಗ್ಗೆ ನಿರ್ಲಕ್ಷ ಮನೋಭಾವ ಉಂಟಾಗುತ್ತಿದ್ದು ಎಲ್ಲೆಡೆ ಅಶಾಂತಿ ಅತೃಪ್ತಿ…

Read More

ತಾಲೂಕಿನ 93 ಶಾಲೆಗಳಿಗೆ 1 ಕೋಟಿ 55 ಲಕ್ಷ ರೂ. ವೆಚ್ಚದಲ್ಲಿ ಸೌಲಭ್ಯ ಕಲ್ಪನೆ : ಶಾಸಕ ಶ್ರೀನಿವಾಸ

ವೀರಮಾರ್ಗ ನ್ಯೂಜ್ ಹಾನಗಲ್ : ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸರಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಕೈ ಜೋಡಿಸುವಂತೆ ನೀಡಿದ ಕರೆಗೆ ತಾಲೂಕಿನಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಮಾತ್ರವಲ್ಲದೇ ಹಳೆ ಬೇರು, ಹೊಸ ಚಿಗುರು ಹೆಸರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮವಾಗಿ ರೂಪಗೊಳ್ಳಲು ಪ್ರೇರಣೆಯಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.ತಾಲೂಕಿನ ಅಕ್ಕಿಆಲೂರಿನ ಸಿ.ಜಿ. ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಬೇರು, ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆ, ಕಾಲೇಜುಗಳು ಅಭಿವೃದ್ಧಿ…

Read More

ಮನುಷ್ಯನಿಗೆ ಎಲ್ಲಾ ಅಂಗಕ್ಕಿಂತ ಕಣ್ಣು ಮಹತ್ವ : ಶಿವಾಜಪ್ಪ

ವೀರಮಾರ್ಗ ನ್ಯೂಜ್ ಸವಣೂರು : ಕಣ್ಣಿನ ಆರೋಗ್ಯ ದೃಷ್ಠಿಯಿಂದ ನಿಯಮಿತವಾಗಿ ಕಣ್ಣುಗಳ ತಪಾಸಣಾ ಮಾಡಿಸಿಕೊಳ್ಳಬೇಕಾಗಿದೆ ಎಂದು ಕಳಸೂರ ಗ್ರಾಮದ ಹಿರಿಯರಾದ ಶಿವಾಜಪ್ಪ ಪುಟ್ಟಣ್ಣನವರ ಹೇಳಿದರು.ತಾಲ್ಲೂಕಿನ ಕಳಸೂರ ಗ್ರಾಮದ ಶ್ರೀ ಭೋಗೇಶ್ವರ ದೇವಸ್ಥಾನದಲ್ಲಿ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಅಮ್ಮಾ ಸಂಸ್ಥೆ(ರಿ) ಹಿರೇಮುಗದೂರ. ಕಳಸೂರ ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.ಮನುಷ್ಯನಿಗೆ ಎಲ್ಲಾ ಅಂಗಕ್ಕಿಂತ ಕಣ್ಣು ಮಹತ್ವ ಪಡೆದಿದೆ. ಗ್ರಾಮೀಣ ಭಾಗದ ಬಡವರಿಗೆ ಉಪಯೋಗವಾಗಲಿ ಎಂಬ…

Read More

ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡೆಸಿಕೊಳ್ಳಿ : ಅರ್ಷಾದ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ವಿದ್ಯಾರ್ಥಿಗಳು ತಾವು ಪಡೆದ ಕೌಶಲ್ಯವನ್ನೇ ಸದುಪಯೋಗ ಪಡೆಸಿಕೊಂಡು ಉದ್ಯಮಿಯಾಗಿ, ಉದ್ಯೋಗ ನೀಡಿ, ನಿರೂದ್ಯೋಗ ಸಮಸ್ಯಯನ್ನು ಹೋಗಲಾಡಿಸುವಂತೆ ಸಂಪನ್ಮೂಲ ವ್ಯಕ್ತಿ ಮಹಮ್ಮದ ಅರ್ಷಾದ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ತಾಲೂಕಿನ ಗುಡ್ಡದಚೆನ್ನಾಪುರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನುದ್ದೇಸಿಸಿ ಮಾತನಾಡಿದ ಅವರು, ಸ್ವಯಂ ಉದ್ಯೋಗ ಪ್ರಾರಂಭಿಸಲು ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ಸಬ್ಸಿಡಿ ನೀಡುವುದರಮೂಲಕ ದನಸಹಾಯ ಕಲ್ಪಿಸಲಾಗುತ್ತಿದೆ. ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡೆಸಿಕೊಂಡು ಸ್ವಯಂ ಉದ್ಯೋಗ ಪ್ರಾರಂಭಿಸಿ ಉದ್ಯಮಿ ಯಾಗಿ, ಯುವಸಮೂಹಕ್ಕೆ ಉದ್ಯೋಗ ಅವಕಾಶ…

Read More

ಸಕಲ ವೈಭವದೊಂದಿಗೆ ಶ್ರೀ ಶರಣಬಸವೇಶ್ವರ ಜಾತ್ರೆ

ವೀರಮಾರ್ಗ ನ್ಯೂಜ್ ಶಿಗ್ಗಾವಿ : ತಾಲೂಕಿನ ಸದಾಶಿವಪೇಟೆಯ ಶ್ರೀ ಶರಣ ಬಸವೇಶ್ವರ ದಾಸೋಹಮಠದ ೪೫ನೇ ವರ್ಷದ ಜಾತ್ರಾ ಮಹೋತ್ವವದ ಅಂಗವಾಗಿ ನಡೆದ ಶ್ರೀ ಶರಣಬಸವೇಶ್ವರರ ಭಾವಚಿತ್ರದ ಮೇರವಣಿಗೆಗೆ ಶ್ರೀ ಶಿವದೇವ ಶರಣರು ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮೇರವಣಿಗೆ ಸುಮಂಗಲೆಯರ ಕುಂಭೋತ್ಸವ, ಸಕಲ ವಾದ್ಯ ವೈಭವಗಳೊಂದಿಗೆ ಶ್ರೀ ಮಠದಿಂದ ಪ್ರಾರಂಭಗೋಂಡು ಸದಾಶಿವಪೇಟೆ, ನಾರಾಯಣಪುರ, ಇಬ್ರಾಹಿಂಪುರ, ಮುನವಳ್ಳಿ ಗ್ರಾಮಗಳ ಪ್ರಮುಖ ರಸ್ತೆಗಳಲ್ಲಿ ಸಾಗಿಬಂದಿತು. ಮೇರವಣಿಗೆಯನ್ನು ಭಕ್ತರು ಅಂಗಳಕೆ ಮಡಿನೀರು ಚಿಮುಕಿಸಿ, ರಂಗೋಲಿಹಾಕಿ, ತಳಿರು ತೋರಣಕಟ್ಟಿ ಭಕ್ತಿಯಿಂದ ಬರಮಾಡಿಕೋಂಡು ಹೂವಿನಮಾಲೆ,…

Read More

ಹಾನಗಲ್ ಗ್ರಾಮದ ದ್ಯಾಮವ್ವನ ಜಾತ್ರೆಯ ಸಂಭ್ರಮ

ವೀರಮಾರ್ಗ ನ್ಯೂಸ್ ಹಾನಗಲ್ : ಇಲ್ಲಿ ಗ್ರಾಮದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಗ್ರಾಮದೇವಿ ಮಹಾರಥೋತ್ಸವ ಸಹಸ್ರ ಸಹಸ್ರ ಸಂಖ್ಯೆಯ ಭಕ್ತ ಸಮೂಹದ ಹರ್ಷೋದ್ಘಾರದ ಮಧ್ಯೆ ಸಂಭ್ರಮದಿಂದ ನೆರವೇರಿತು.ಭಕ್ತರ ದ್ಯಾಮವ್ವ ನಿನ್ನಾಲ್ಕುಧೋ.. ಉಧೋ… ಜಯಘೋಷಣೆ ಮತ್ತು ವಿವಿಧ ಕಲಾವಾಧ್ಯ ಮೇಳಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿಬಂದ ಮಹಾರಥೋತ್ಸವ ಬುಧವಾರ ನಸುಕಿನಲ್ಲಿ ಪಾದಗಟ್ಟಿ ಬಳಿಯ ಆಕರ್ಷಕ ಮಂಟಪದಲ್ಲಿ ಕೊನೆಗೊಂಡು ಬಳಿಕ ಪ್ರತಿಷ್ಠಾಪನಾ ಮಹೋತ್ಸವ ಜರುಗಿತು.ಮಂಗಳವಾರ ರಾತ್ರಿ ಗ್ರಾಮದೇವಿ ದೇವಸ್ಥಾನದ ಬಳಿ ವಿಶೇಷ ಪೂಜೆ ಮತ್ತು ಧಾರ್ಮಿಕ ವಿಧಿಗಳು ಸಂಪನ್ನಗೊಂಡ…

Read More

ಗಗನ ಯಾತ್ರಿ ಸುನಿತಾ ಮರಳಿ ಭೂತಾಯಿ ಮಡಿಲಿಗೆ, ವಿದ್ಯಾರ್ಥಿಗಳಿಂದ ಸಂಭ್ರಮ

ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಸ್ಕೂಲ್ ಚಂದನದ ವಿದ್ಯಾರ್ಥಿಗಳು ಬುಧವಾರ ಶಾಲಾ ಅಂಗಳದಲ್ಲಿ ಸೇರಿ ಗಗನಯಾತ್ರಿಗಳು ಸುರಕ್ಷಿತವಾಗಿ ಭೂತಾಯಿ ಮಡಿಲಿಗೆ ಆಗಮಿಸಿದ್ದಕ್ಕೆ ಸಂಭ್ರಮ ವ್ಯಕ್ತಪಡಿಸಿದರು. ನೂರಾರು ಮಕ್ಕಳು ಸುನೀತಾ ಹಾಗೂ ಅವರ ಸಂಗಡಿಗ ಯಾತ್ರಿಗಳಿಗೆ ಶುಭಕೋರುವ ನಿಟ್ಟಿನಲ್ಲಿ ಪರಸ್ಪರ ಅಭಿನಂದಿಸಿ ಸುನೀತಾ ಅವರ ಹೆಸರಿನಲ್ಲಿ ಜಯಘೋಷಗಳನ್ನು ಮೊಳಗಿಸಿದರು.ಶಾಲಾ ವಿದ್ಯಾರ್ಥಿಗಳು ೯ ತಿಂಗಳ ನಂತರ ಬಾಹ್ಯಾಕಾಶ ಗರ್ಭದಿಂದ ಭೂತಾಯಿಯ ಮಡಿಲಿಗೆ ಸೇರಿದ ಗಗನಯಾತ್ರಿಗಳಿಗೆ ಅಭಿನಂದನೆಯನ್ನು ಸಲ್ಲಿಸಿ, ಸುನಿತಾ ಅವರು ಭೂಮಿಗೆ ಬರುತ್ತಿದ್ದಂತೆ, ಅವರು ಭೂಮಿಗೆ ಮರಳಿ ಬರುವಲ್ಲಿ…

Read More

ಗುರಿ ಗುರುವಿಲ್ಲದ ಜೀವನ ನಿರರ್ಥಕ: ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಕಲಕೇರಿ : ಬಾಳೆಗೊಂದು ಗೊನೆಯಿರುವಂತೆ ಬಾಳಿಗೊಂದು ಗುರಿಯಿರಬೇಕು. ಗುರಿ ಇಲ್ಲದ ಗುರು ಇಲ್ಲದ ಮಾನವ ಜೀವನ ನಿರರ್ಥಕ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಬುಧವಾರ ಕಲಕೇರಿ ಸುಕ್ಷೇತ್ರದ ಶ್ರೀ ಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠದಲ್ಲಿ ಜರುಗಿದ ಪುರಾಣ ಮಂಗಲ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಸಕಲ ಜೀವಾತ್ಮರಿಗೆ ಒಳಿತನ್ನೇ ಬಯಸಿದ ಧರ್ಮ ವೀರಶೈವ. ಈ ಧರ್ಮದ ತತ್ವ ಸಿದ್ಧಾಂತಗಳು ಜೀವನ ವಿಕಾಸಕ್ಕೆ ಅಡಿಪಾಯವಾಗಿವೆ. ಸ್ವಾರ್ಥ ಗೆದ್ದವನು ಶಾಂತಿ ಪಡೆದವನು ಮತ್ತು…

Read More

ಹಿರೇಮುಗದೂರ ಗ್ರಾಮದ ಪ್ರಾ.ಕೃ.ಪ.ಸ. ಸಂಘಕ್ಕೆ ಅಧ್ಯಕ್ಷರಾಗಿ ಪರಶುರಾಮ ಆರೇರ, ಉಪಾಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ಸೋಮಸಾಗರ ಆಯ್ಕೆ

ವೀರಮಾರ್ಗ ನ್ಯೂಸ್ ಸವಣೂರು : ಸಹಕಾರ ಕ್ಷೇತ್ರದಲ್ಲಿ ನನಗೆ ಸೇವೆ ಮಾಡಲು ಅವಕಾಶ ನೀಡಿದ ಎಲ್ಲಾ ಸಹಕಾರಿಗಳಿಗೆ ಹಾಗೂ ಸಹಕಾರ ನೀಡಿದ ಎಲ್ಲಾ ಗುರು ಹಿರಿಯರಿಗೆ ಧನ್ಯವಾದಗಳು ಎಂದು ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾದ ಪರಶುರಾಮ ಮಾ. ಆರೇರ ಹೇಳಿದರು. ತಾಲ್ಲೂಕಿನ ಹಿರೇಮುಗದೂರ ಗ್ರಾಮದ ಶ್ರೀ ದುರ್ಗಾಂಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿ ಅವರು ಎಲ್ಲರೂ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ನಮ್ಮೂರ ಹಾಗೂ ಸುತ್ತಮುತ್ತಲಿನ…

Read More