
ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್
ಕಾರಿನಲ್ಲಿದ್ದ 33 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್ ವೀರಮಾರ್ಗ ನ್ಯೂಸ್ : ಹಾವೇರಿ : ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಎಂದು ಗುರುತಿಸಲಾಗಿದೆ.ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ ಕಳೆದ ಮಾ.6 ರಂದು ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಂಡು, ತಮ್ಮ ಕಾರಿನ ಹಿಂಭಾಗದ…