ವಿಧಾನಸಭೆಯಿಂದ ಶಾಸಕರ ಅಮಾನತು : ಸ್ಪೀಕರ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಬಿಜೆಪಿ
ವಿಧಾನಸಭೆಯಿಂದ ಶಾಸಕರ ಅಮಾನತು : ಸ್ಪೀಕರ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಬಿಜೆಪಿವೀರಮಾರ್ಗ ನ್ಯೂಸ್ ಬೆಂಗಳೂರು : ಇತ್ತೀಚಿಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದ ಕೊನೆಯ ದಿನದಂದು ಕಲಾಪದ ವೇಳೆ ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇಲೆ ವಿಧಾನಸಭೆಯಿಂದ ಆರು ತಿಂಗಳ ಕಾಲ ಶಾಸಕರನ್ನು ಅಮಾನತುಪಡಿಸಿರುವ ಆದೇಶವನ್ನು ವಿಧಾನಸಭಾಧ್ಯಕ್ಷರು ಹಿಂಪಡೆಯದಿದ್ದರೆ, ನ್ಯಾಯಾಲಯದ ಮೊರೆ ಹೋಗಲು ಬಿಜೆಪಿ ಪಕ್ಷ ತೀರ್ಮಾನಿಸಿದೆ.ಈ ಹಿಂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ೧೨ ಶಾಸಕರ ಅಮಾನತು ರದ್ದುಗೊಳಿಸಿ ಅಲ್ಲಿನ ವಿಧಾನಸಭಾಧ್ಯಕ್ಷರು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಬಿಜೆಪಿ…