ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ : ಮಾಳಗಿ
ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ : ಮಾಳಗಿವೀರಮಾರ್ಗ ನ್ಯೂಸ್ ಹಾವೇರಿ : ಹಸಿರು ಕ್ರಾಂತಿ ಹರಿಕಾರು, ದಲಿತ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ ಡಾ. ಬಾಬು ಜಗಜೀವನರಾಮ್ ಅವರ ಸೇವೆ ದೇಶದ ಜನತೆಯು ಸದಾ ಸ್ಮರಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಹೇಳಿದರು.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ,…